ಕಟ್ಟಡ ಕಾರ್ಮಿಕರಿಗೆ ರಿಯಾಯ್ತಿ ಬಸ್ ಪಾಸ್, ಯೆಲ್ಲೋಬೋರ್ಡ್ ಚಾಲಕರ ಮಕ್ಕಳಿಗೆ ವಿದ್ಯಾನಿಧಿ

ಬೆಂಗಳೂರು,ಮಾ.4- ರಾಜ್ಯದಲ್ಲಿ ಯೆಲ್ಲೋಬೋರ್ಡ್ ಚಾಲಕರ ಮಕ್ಕಳ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು ವಿದ್ಯಾನಿಧಿ ಯೋಜನೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹೆದ್ದಾರಿಗಳ ಅಕ್ಕಪಕ್ಕ ಪ್ರಯಾಣಿಕರಿಗೆ ಖಾಸಗಿ ಸಹಭಾಗಿತ್ವದಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಹಾವೇರಿ ಶಿಗ್ಗಾವಿಯಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರ ಆರಂಭಿಸಲಾಗುವುದು. ಮೋಟಾರು ತೆರಿಗೆ ಪಾವತಿಯ ಅವ ಮುಕ್ತಾಯದ ದಿನಾಂಕದಿಂದ 15 ದಿನಗಳ ಕಾಲಾವ ನೀಡಲಾಗುತ್ತಿದ್ದು, ಇದನ್ನು ಒಂದು ತಿಂಗಳಿಗೆ ವಿಸ್ತರಿಸಲಾಗುತ್ತಿದೆ. 30ಸಾವಿರಕ್ಕಿಂತ ಹೆಚ್ಚು ತ್ರೈಮಾಸಿಕ ತೆರಿಗೆ ಪಾವತಿಸುವ […]