ಕೋಮು ಗಲಭೆ ಶಿಕ್ಷೆಯಿಂದ ಅನರ್ಹಗೊಂಡ ಶಾಸಕನ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ

ನವದೆಹಲಿ, ನ.8- ಉತ್ತರ ಪ್ರದೇಶದಲ್ಲಿ ಆಡಳಿತಾ ರೂಢ ಬಿಜೆಪಿ ಶಾಸಕನ ಅನರ್ಹತೆಯಿಂದ ತೆರವಾಗಿರುವ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 5ರಂದು ಚುನಾವಣೆ ಘೋಷಣೆ ಮಾಡಿದೆ. ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದ ಬಿಜೆಪಿಯ ವಿಕ್ರಮ್ ಸಿಂಗ್ ಅವರನ್ನು ಕೋಮು ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಶಿಕ್ಷೆಗೆ ಗುರಿ ಪಡಿಸಲಾಗಿದ್ದು, ಅನರ್ಹಗೊಂಡಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಓವೈಸಿ ಮನವಿ 2013ರ ಸೆಪ್ಟಂಬರ್‍ನಲ್ಲಿ ರಾಜಕೀಯ ವ್ಯಕ್ತಿಗಳ ದ್ವೇಷದ ಪ್ರಚೋದನಾಕಾರಿ ಹೇಳಿಕೆಗಳ ಬೆನ್ನಲ್ಲೇ ಮುಜಾಫರ್‍ನಗರದಲ್ಲಿ ಕೋಮು ಗಲಭೆ […]

ಮೇಲ್ಮನೆ ಉಪ ಚುನಾವಣೆ, ಬಿಜೆಪಿಯಲ್ಲಿ ಆಕಾಂಕ್ಷಿಗಳ ದಂಡು

ಬೆಂಗಳೂರು, ಜು.21- ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಆಡಳಿತಾರೂಢ ಬಿಜೆಪಿಯಲ್ಲಿ ಹಲವು ಮಂದಿ ಆಕಾಂಕ್ಷಿಗಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ಒಂದು ಸ್ಥಾನಕ್ಕೆ ಚುನಾವಣೆ ನಡೆಯು ವುದರಿಂದ ಬಿಜೆಪಿಯ ಅಭ್ಯರ್ಥಿ ಸುಲಭವಾಗಿ ಗೆಲ್ಲುವ ಅವಕಾಶವಿದೆ. ಪ್ರತಿ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಸ್ರ್ಪಧಿಸದಿದ್ದರೆ, ಅವಿರೋಧ ಆಯ್ಕೆಯಾಗಲಿದೆ. ಮೂರು ಪಕ್ಷಗಳ ಈ ಉಪ ಚುನಾವಣೆಯ ವಿಚಾರದಲ್ಲಿ ಯಾವುದೇ ಸಭೆ ಮಾಡಿಲ್ಲ. ನಿಲುವನ್ನು ಪ್ರಕಟಿಸಿಲ್ಲ. […]