ಬಸ್‍ಗಳಲ್ಲಿ ಪ್ರಯಾಣಿಕರ ವಸ್ತುಗಳ ದೋಚುತ್ತಿದ್ದ ಖತರ್ನಾಕ್ ಕಳ್ಳನ ಸೆರೆ

ಬೆಂಗಳೂರು,ಜ.11- ಬಸ್‍ಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳನನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಸಿ 16 ಲಕ್ಷ ರೂ. ಬೆಲೆಯ 306 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ರಾಮನಗರ ಪಟ್ಟಣದ ನಿವಾಸಿ ಆನಂದ್‍ಗಿರಿ ಬಂತ ಕಳ್ಳ. ಈತನ ಬಂಧನದಿಂದ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಕನ್ನ ಕಳವು ಹಾಗು ಎರಡು ಸಾಮಾನ್ಯ ಕಳವು ಹಾಗೂ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಒಂದು ಕಳವು ಪ್ರಕರಣ ಪತ್ತೆಯಾಗಿವೆ. ಆರೋಪಿ ಆನಂದಗಿರಿ ಬಸ್‍ಗಳಲ್ಲಿ […]