ಕೋಲ್ಕತ್ತಾದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ

ಕೋಲ್ಕತ್ತಾ,ಮಾ.6- ವರ್ಷಾಂತ್ಯದಲ್ಲಿ ಮೂರು ರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಮಾರ್ಚ್ 18 ರಿಂದ ಕೋಲ್ಕತ್ತಾದಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಿದೆ. ಸಭೆಯ ಕುರಿತು ಮಾಹಿತಿ ನೀಡಿರುವ ಉಪಾಧ್ಯಕ್ಷ ಕಿರಣ್ಮಯ್ ನಂದಾ, ಮುಂದಿನ ಚುನಾವಣೆಯ ಪಕ್ಷದ ನೀತಿಗಳು ಮತ್ತು ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 11 ವರ್ಷಗಳ ಹಿಂದೆ ಸಮಾಜವಾದಿ ಪಕ್ಷದ ಸಂಸ್ಥಾಪಕ, ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ಪೂರ್ವ ಮಹಾನಗರದಲ್ಲಿ […]