ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ

ಟೊರೊಂಟೊ,ಜ.31- ಕೆನಡಾದಲ್ಲಿ ಮತ್ತೊಮ್ಮೆ ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದ್ದ ಈ ಬಾರಿ ಬ್ರಾಂಪ್ಟನ್ನ ನ ಜನಪ್ರಿಯ ಗೌರಿ ಶಂಕರ ದೇವಸ್ಥಾನದಲ್ಲಿ ಗೋಡೆಗಳ ಮೇಲೆ ಹಿಂದೂ ಧರ್ಮ ಅವಹೇಳನ , ಭಾರತ ವಿರೋ ಘೋಷಣೆಗಳನ್ನು ಬರೆಯಲಾಗಿದೆ. ಕಳೆದ ಜುಲೈನಿಂದ ಇಂತಹ ಮೂರು ಘಟನೆಗಳು ಇಲ್ಲಿನ ಹಿಂದೂ ದೇವಾಲಯಗಳಲ್ಲಿ ನಡೆದಿವೆ ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಘಟನೆಯನ್ನು ಖಂಡಿಸಿದೆ.ದ್ವೇಷದ ವಿಧ್ವಂಸಕ ಕೃತ್ಯವು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸಿದೆ. ಮತ್ತು ಭಾರತೀಯರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು […]