ಮಂಡ್ಯದಲ್ಲಿ ಭೀಕರ ಕೊಲೆ, ಬೆಚ್ಚಿಬಿದ್ದ ಜನ

ಮಂಡ್ಯ,ಫೆ.23- ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಹಂತಕರು ದೇಹವನ್ನು ಹಲವು ಭಾಗಗಳಾಗಿ ಕತ್ತರಿಸಿ ಕೆರೆಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ವಿ.ಸಿ.ನಾಲೆಗೆ ಎಸೆದಿರುವ ಘಟನೆ ನಡೆದಿದೆ. ತಾಲ್ಲೂಕಿನ ವಡಘಟ್ಟ, ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲ್ಲೂಕಿನ ಗೂಳೂರಿನ ನಾಲೆಗಳಲ್ಲಿ ಶವದ ಕೈ-ಕಾಲುಗಳು, ರುಂಡ, ಮುಂಡ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. 7ನೇ ವೇತನ ಆಯೋಗ ಮಧ್ಯಂತರ ವರದಿ ಅನುಷ್ಠಾನ ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ ಯಾವುದೇ ಗುರುತು ಸಿಗಬಾರದೆಂದು ದೇಹದ ವಿವಿಧ ಭಾಗಗಳನ್ನು ಕತ್ತರಿಸಿ ನಾಲೆಗೆ ಎಸೆದು ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ವಯಸ್ಸು […]