ಸಿಂಧಗಿಯಲ್ಲಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೇ ಬಿಜೆಪಿ..?
ಬೆಂಗಳೂರು,ಅ.2-ಅಕ್ಟೋಬರ್ 30ರಂದು ನಡೆಯುವ ಸಿಂಧಗಿ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಜೆಡಿಎಸ್ ಶಾಸಕ ಸಿ.ಎಂ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
Read more