ಟಿಎಮ್‍ಸಿ ನಾಯಕ ಮೊಂಡಾಲ್ ಇಡಿ ಕಸ್ಟಡಿಗೆ

ನವದೆಹಲಿ,ಮಾ.8 – ಪಶ್ಚಿಮ ಬಂಗಾಳದ ಜಾನುವಾರು ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಟಿಎಮ್‍ಸಿ ನಾಯಕ ಅನುಬೃತ ಮೊಂಡಾಲ್ ಅವರನ್ನು ದೆಹಲಿ ಹೈಕೋರ್ಟ್ ಮಾ.10ರವರೆಗೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಒಪ್ಪಿಸಿದೆ. ಮೊಡಾಲ್ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯನ್ನು ಮಧ್ಯ ರಾತ್ರಿ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ ಇಡಿಗೆ ಒಪ್ಪಿಸಿದೆ. ತಂದೆ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ: ಖುಷ್ಬು […]

ಚರ್ಮಗಂಟು ರೋಗಕ್ಕೆ 30297 ಜಾನುವಾರು ಸಾವು

ಬೆಂಗಳೂರು,ಫೆ.22-ರಾಜ್ಯದಲ್ಲಿ ಚರ್ಮಗಂಟು ರೋಗದಿಂದಾಗಿ 30297 ಜಾನುವಾರುಗಳು ಮೃತಪಟ್ಟಿವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. ವಿಧಾನಪರಿಷತ್‍ನಲ್ಲಿಂದು ಪ್ರಶ್ನೋತ್ತರದಲ್ಲಿ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 147 ಗ್ರಾಮವಾರು ಜಾತ್ರೆಗಳು, 101 ಜಾನುವಾರು ಸಂತೆಗಳು ನಡೆಯುತ್ತಿವೆ. ಚರ್ಮಗಂಟು ರೋಗದಿಂದಾಗಿ ತಾತ್ಕಾಲಿಕವಾಗಿ ಇವುಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು. ಅನಿತಾಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ ಫೆ.7ರವರೆಗೆ ರಾಜ್ಯದಲ್ಲಿ 3,25,253 ಜಾನುವಾರುಗಳು ರೋಗಕ್ಕೆ ತುತ್ತಾಗಿವೆ. 30,297 ಜಾನುವಾರುಗಳು ಮರಣ ಹೊಂದಿವೆ. 2,57,084 ಜಾನುವಾರುಗಳು ಗುಣಮುಖವಾಗಿವೆ. 101121 ಜಾನುವಾರುಗಳಿಗೆ […]

ಚರ್ಮಗಂಟು ರೋಗ : ಮೃತ ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ಬಿಡುಗಡೆ

ಬೆಂಗಳೂರು,ಡಿ.13- ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗದಿಂದ ಬಳಲಿ ಮೃತಪಟ್ಟ ಜಾನುವಾರುಗಳ ಮಾಲೀಕರು ಮತ್ತು ರೈತರ ಆರ್ಥಿಕ ನಷ್ಟವನ್ನು ತಪ್ಪಿಸಲು ಮೃತ ರಾಸುಗಳಿಗೆ ಪರಿಹಾರ ನೀಡಲು 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದೆ 7 ಕೋಟಿ ರೂ. ಪರಿಹಾರ […]

ನ.7ರಿಂದ ಡಿ.7ರವರೆಗೆ ಕಾಲುಬಾಯಿ ಲಸಿಕೆ ಅಭಿಯಾನ

ಬೆಂಗಳೂರು,ನ.7- ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುಗಳ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 7ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ರಾಜ್ಯದಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ತಿಳಿಸಿದ್ದಾರೆ. ರಾಜ್ಯದಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಎಲ್ಲಾ ತಾಲ್ಲೂಕುಗಳಲ್ಲಿ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಅವರು ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಸಾವಿನ ಪ್ರಕರಣ : ಮೂವರು […]