ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ಹೆಸರು

ಬೆಂಗಳೂರು,ಡಿ.22- ಈಗಾಗಲೇ ಭಾಗಶಃ ತೆರೆಯಲಾದ 119 ಕಿಮೀ ಉದ್ದದ ದಶಪಥಗಳ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್‍ವೇನ್ನು ಭಾರತಮಾಲಾ ಪರಿಯೋಜನಾ ಹಂತ-1ರಡಿ ನಿರ್ಮಿಸಲಾಗಿದೆ. ಈ ಎಕ್ಸ್‍ಪ್ರೆಸ್‍ವೇಯಿಂದ ಹಲವು ರೀತಿಯ ಪ್ರಯೋಜನಗಳಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಸೇರಿದಂತೆ ಉಭಯ ನಗರಗಳಿಗೆ ಬಹಳಷ್ಟು ಅನುಕೂಲ ಕಲ್ಪಿಸಲಿದೆ. ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್‍ವೇ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕೇವಲ 90 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ […]