ಸೇಫ್‍ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 4 ಸಾವಿರ ಸಿಸಿಟಿವಿ ಅಳವಡಿಕೆ

ಬೆಂಗಳೂರು, ಮಾ.11- ಸೇಫ್ ಸಿಟಿ ಯೋಜನೆಯಡಿ ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದಿಲ್ಲಿ ತಿಳಿಸಿದರು. ಸೇಫ್ ಸಿಟಿ ಪ್ರಾಜೆಕ್ಟ್ ಪರಿಚಯ ಮತ್ತು ವೀಕ್ಷಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೆ ಹಂತದಲ್ಲಿ ಮತ್ತೆ ಮೂರು ಸಾವಿರ ಕ್ಯಾಮೆರಾಗಳನ್ನು ನಗರದಲ್ಲಿ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು. ನಾಳೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಟಿ.ಸುನಿಲ್‍ಕುಮಾರ್ ಅವರು ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಸೇಫ್ ಸಿಟಿ ಯೋಜನೆಯನ್ನು […]