ಚಿಕ್ಕಮಗಳೂರು-ಬೆಂಗಳೂರು ರೈಲು ಪುನರಾರಂಭ

ಚಿಕ್ಕಮಗಳೂರು,ಜ.1- ಕಾಫಿನಾಡು ಚಿಕ್ಕಮಗಳೂರು- ಬೆಂಗಳೂರನ್ನು ಸಂಪರ್ಕಿಸುವ ಏಕೈಕ ರೈಲು ಮತ್ತು ಚಿಕ್ಕಮಗಳೂರು- ಶಿವಮೊಗ್ಗ ರೈಲುಗಳ ಓಡಾಟ ಜನವರಿ 3ರಿಂದ ರೈಲುಗಳ ಪುನಾರಂಭವಾಗಲಿದೆ. ಕಾಫಿನಾಡು ಚಿಕ್ಕಮಗಳೂರು- ಬೆಂಗಳೂರನ್ನು ಸಂಪರ್ಕಿಸುವ ಏಕೈಕ ರೈಲು ಮತ್ತು ಚಿಕ್ಕಮಗಳೂರು- ಶಿವಮೊಗ್ಗ ರೈಲುಗಳ ಓಡಾಟಕ್ಕೆ ಪೂರಕವಾಗಿ ಚಿಕ್ಕಮಗಳೂರು ಕಡೂರು ಮಾರ್ಗದ ತಾತ್ಕಾಲಿಕ ಸ್ಥಗಿತಗೊಳ್ಳುವಿಕೆಯನ್ನೂ ತಕ್ಷಣವೇ ರದ್ದು ಮಾಡುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರೂ ಆದ, ಶೋಭಾ ಕರಂದ್ಲಾಜೆಯವರ ಪ್ರಯತ್ನ ಯಶಸ್ವಿಯಾಗಿದೆ. ಪ್ರವಾಸಿ ತಾಣವೂ, ರಾಜ್ಯದ ಮಲೆನಾಡಿನ ಪ್ರಮುಖ ಜಿಲ್ಲೆಯೂ ಆದ […]