ಕೇಂದ್ರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿವೆ 14 ಪ್ರತಿಪಕ್ಷಗಳು

ನವದೆಹಲಿ,ಮಾ.24-ಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಅರೋಪಿಸಿ ದೇಶದ ಪ್ರಮುಖ 14 ಪ್ರತಿಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಸಂಸ್ಥೆಗಳನ್ನು ಬಿಜೆಪಿಯ ವಿರೋಧಿ ಗುಂಪುಗಳ ಮೇಲಿನ ದಾಳಿಗೆ ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಕೆಲವರು ಬಿಜೆಪಿಗೆ ಸೇರಿದ ನಂತರ ಅವರ ಮೇಲಿನ ಪ್ರಕರಣಗಳನ್ನು ಆಗಾಗ್ಗೆ ಕೈಬಿಡಲಾಗುತ್ತದೆ ಅಥವಾ ಸಮಾಧಿ ಮಾಡಲಾಗುತ್ತದೆ ಅವರ ಮಾತು ಕೆಳದಿದ್ದರೆ ಅವರ ಮೇಲೆ ಕೇಂದ್ರೀಯ ತನಿಖಾ […]

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ಇಂದು ಮಹತ್ವದ ಸಭೆ

ನವದೆಹಲಿ,ಮಾ.20-ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ. ಸೋಂಕು ಏರಿಕೆ ಜತೆಗೆ ನಿನ್ನೆ ಒಂದೇ ದಿನ ಮಹಾಮಾರಿಗೆ ನಾಲ್ವರು ಬಲಿಯಾಗಿರುವ ಹಿನ್ನೆಲೆಯಲ್ಲಿ ಉನ್ನತ ವೈದ್ಯಕೀಯ ಸಂಸ್ಥೆ ಇಂದು ಸಂಜೆ ಸಭೆ ನಡೆಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿನ್ನೆ ಪರಿಷ್ಕøತ ಮಾರ್ಗಸೂಚಿಗಳನ್ನು ಹೊರಡಿಸಿರುವ ಬೆನ್ನಲ್ಲೆ ಮಹತ್ವದ ಸಭೆ ನಡೆಸಲಾಗುತ್ತಿದೆ. ದೇಶಕ್ಕೆ ಅಪಮಾನ ಮಾಡುವವರ ವಿರುದ್ಧ ಉಪರಾಷ್ಟ್ರಪತಿ ಕಿಡಿ ಕೇರಳ, ಮಹಾರಾಷ್ಟ್ರ […]

ಕೇಂದ್ರ ಚುನಾವಣಾ ಆಯುಕ್ತರಿಂದ ಚುನಾವಣೆ ಪೂರ್ವ ತಯಾರಿ ಪರಿವೀಕ್ಷಣೆ

ಬೆಂಗಳೂರು, ಮಾ.9- ಮುಂಬರುವ ಸಾರ್ವತ್ರಿಕ ರಾಜ್ಯ ವಿಧಾನಸಭೆ ಚುನಾವಣೆ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‍ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಇಂದು ರಾಜ್ಯಕ್ಕೆ ಆಗಮಿಸಿದೆ. ಇಂದಿನಿಂದ ಮೂರುದಿಗಳ ಕಾಲ ಬೆಂಗಳೂರಿನಲ್ಲಿ ಚುನಾವಣೆ ಸಿದ್ಧತೆ ಕುರಿತಂತೆ ವಿವಿಧ ಕಾರ್ಯಕ್ರಮಗಳಲ್ಲಿ ತಂಡ ಪಾಲ್ಗೊಳ್ಳಲಿದೆ. ಇಂದು ಮಧ್ಯಾಹ್ನ ಆಗಮಿಸಿದ ತಂಡದಲ್ಲಿ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತರಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರು ಸೇರಿದಂತೆ ಆಯೋಗದಹಿರಿಯ ಅಧಿಕಾರಿಗಳು ಇದ್ದಾರೆ. […]

ಮಾ.4ರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ

ಬೆಂಗಳೂರು,ಫೆ.28- ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮಾ.4ರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಿದೆ. ಮಾ.4ರಂದು ಕೋಟೆನಾಡು ಚಿತ್ರದುರ್ಗದಲ್ಲಿ ಫಲಾನುಭವಿಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು, ಮಾ.20ವರೆಗೆ ರಾಜ್ಯದ 31 ಜಿಲ್ಲೆಗಳಲ್ಲೂ ಈ ಸಮಾವೇಶ ನಡೆಯಲಿದೆ.ವಿಧಾನಸಭೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಆಚಾರ್ ಹಾಲಪ್ಪ, ಎಸ್.ಟಿ.ಸೋಮಶೇಖರ್ ಮತ್ತು ಕೆ.ಗೋಪಾಲಯ್ಯ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರಿಗೆ ನೂರಾರು ಯೋಜನೆಗಳನ್ನು ಜಾರಿ ಮಾಡಿದೆ. ಇದು ಸಮರ್ಪಕವಾಗಿ […]

ವಿದ್ಯಾರ್ಥಿ ವೇತನ ಸ್ಥಗಿತ: ಕೇಂದ್ರದ ತೊಘಲಕ್ ನಿರ್ಧಾರದ ವಿರುದ್ಧ ಸುರ್ಜೆವಾಲ ಆಕ್ರೋಶ

ಬೆಂಗಳೂರು,ನ.29- ಕೇಂದ್ರ ಸರ್ಕಾರ ಒಂದರಿಂದ 8ನೇ ತರಗತಿವರೆಗಿನ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ತೊಘಲಕ್ ನಿರ್ಧಾರ ಕೈಗೊಂಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳಿಂದಲೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಎರಡೂವರೆ ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬದ ಮಕ್ಕಳಿಗೆ ಮಾಸಿಕ 225 , ವಸತಿ […]

ತನಿಖಾ ಸಂಸ್ಥೆಗಳಿಗೆ ಮಂಗಳೂರು ಸ್ಪೋಟ ಅಗತ್ಯ ಮಾಹಿತಿ ನೀಡಲು ಸಿಎಂ ಸೂಚನೆ

ಬೆಂಗಳೂರು,ನ.21-ಕಳೆದ ಶನಿವಾರ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳಿಗೆ ಅಗತ್ಯ ಮಾಹಿತಿ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ ಜೊತೆ ದೂರವಾಣಿ ಮೂಲಕ ಘಟನೆ ಕುರಿತಂತೆ ಮಾಹಿತಿ ಪಡೆದ ಅವರು, ತನಿಖೆ ನಡೆಸುತ್ತಿರುವ ಎನ್‍ಐಎ, ಐಬಿ ಹಾಗೂ ರಾ ಅಕಾರಿಗಳಿಗೆ ಸಂಪೂರ್ಣವಾದ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದರು. ಈಗಾಗಲೇ ಎರಡು ದಿನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಪೊಲೀಸರ ಬಳಿ […]

ಕರ್ನಾಟಕದಲ್ಲಿ ಚುನಾವಣಾ ಸಮೀಕ್ಷೆ ನಡೆಸಲು ತಂಡ ರವಾನಿಸಿದ ಬಿಜೆಪಿ ಹೈಕಮಾಂಡ್

ಬೆಂಗಳೂರು,ಅ.11- ರಾಜ್ಯದಲ್ಲಿ ಮತ್ತೆ ಅಧಿಕಾರ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಆಡಳಿತರೂಢ ಬಿಜೆಪಿ 224 ವಿಧಾನಸಭೆ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲು 23 ಜನರ ತಂಡವನ್ನು ರವಾನಿಸಿದೆ. ನಮ್ಮಲ್ಲಿ ಚಂದ್ರಗುಪ್ತ, ಚಾಣುಕ್ಯರು ಇದ್ದಾರೆ. ನಮಗೆ ಯಾವುದೇ ಭಯವಿಲ್ಲ ಎಂದು ಸಿಟಿ ರವಿ ಹೇಳಿದ್ದರು. ಆದರೆ ಈ ಚಾಣುಕ್ಯರು ಯಾರು ಎಂದು ಹೇಳಿರಲಿಲ್ಲ. ಆದರೆ ಈಗ 23 ಮಂದಿಯ ತಂಡ ರಹಸ್ಯವಾಗಿ ಸಮೀಕ್ಷೆ ಆರಂಭಿಸಿದೆ ಎನ್ನಲಾಗುತ್ತಿದೆ. ಒಬ್ಬರಿಗೆ 10 ಕ್ಷೇತ್ರಗಳಂತೆ ಒಟ್ಟು 23 ಜನರಿಗೆ 224 ಕ್ಷೇತ್ರಗಳನ್ನು ಹಂಚಿಕೆ ಮಾಡಿ ಹೈಕಮಾಂಡ್ […]

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ

ಬೆಂಗಳೂರು.ಜು.12- ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್‍ಗಳ ಬಳಿ ಪರಿಶೀಲನೆ ನಡೆಸಿ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಹೇಗೆ ಸಾಧಿಗಿಸಲಾಗಿದೆ ಎಂಬುದರ ಬಗ್ಗೆ ಜೈಲು ಅಧಿಕಾರಿಗಳ ವಿಚಾರಣೆ ಮಾಡಿ ನಂತರ ಸ್ವತಃ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ ಕಾರಾಗೃಹದಲ್ಲಿ ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು […]