ನಾಳೆ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು,ಜು.29- ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ನಾಳೆ ಪ್ರಕಟವಾಗಲಿದೆ. ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸ್ಗಳಿಗೆ ಇದೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅದರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಕಾರದ ವೆಬ್ಸೈಟ್ನಲ್ಲಿ ತಮ್ಮ […]