ಬಿಬಿಎಂಪಿ ಆಯುಕ್ತರೇ ಈದ್ಗಾ ಮೈದಾನ ವಿವಾದಕ್ಕೆ ಕಾರಣ : ಎಎಪಿ ಆರೋಪ

ಬೆಂಗಳೂರು.ಜು.10-ಚಾಮರಾಜಪೇಟೆಯ ಈದ್ಗಾ ಮೈದಾನ ವಿಚಾರದಲ್ಲಿ ಬಿಬಿಎಂಪಿ ಆಯುಕ್ತರು ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿ ಹಾಗೂ ಪಕ್ಷದ ಚಾಮರಾಜಪೇಟೆ ಅಧ್ಯಕ್ಷ ಜಗದೀಶ್ ಚಂದ್ರ, ಬಿಬಿಎಂಪಿ ಆಯುಕ್ತ ತುರ್ಷಾ ಗಿರಿನಾಥ್ರವರು ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿ ದ್ವಂದ್ವ ಹೇಳಿಕೆಗಳನ್ನು ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಅವರು ಒಮ್ಮೆ ಇದನ್ನು ವಕï ಆಸ್ತಿ ಎಂದರೆ ಕರೆದರೆ, ಮತ್ತೊಮ್ಮೆ ಬಿಬಿಎಂಪಿ ಆಸ್ತಿ ಎಂದು ಹೇಳಿಕೆ ನೀಡಿದ್ದಾರೆ. ಪ್ರಕರಣದ […]