ಮನೆ ಕುಸಿದು 3 ಮಂದಿ ಸಾವು
ಶಿಮ್ಲಾ, ಆ.20 -ಹಿಮಾಚಲ ಪ್ರದೇಶದ ಚಂಬಾ ಜಿಲ್ಲೇಯಲ್ಲಿ ಇಂದು ಮುಂಜಾನೆ ಸುರಿದ ಭಾರಿ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಮನೆ ಮಣ್ಣಿನಡೆ ಸಿಲುಕಿ ಮೂವರು ಸಾವನ್ನಪ್ಪಿದ್ದಾರೆ. ತುರ್ತು ಕಾರ್ಯಾಚರಣೆ ಕೇಂದ್ರದ (ಡಿಇಒಸಿ) ಅಧಿಕಾರಿಗಳ ಮಾಹಿತಿ ನೀಡಿ ಬೆಳಿಗ್ಗೆ 4.30 ರ ಸುಮಾರಿಗೆ ಚೌವರಿ ತೆಹಸಿಲನ್‍ಬಾನೆಟ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಮಂಡಿ ಜಿಲ್ಲೇಯಲ್ಲಿ ಹಠಾತ್ ಪ್ರವಾಹದ ನಂತರ ಅವರ ಮನೆಗಳಿಗೆ, ಅಂಗಡಿಗಳಿಗೆ ನೀರು […]