ಜೋಗ ಜಲಪಾತ, ಅಂಜನಾದ್ರಿ ಬೆಟ್ಟ ಮತ್ತು ಚಾಮುಂಡಿ ಬೆಟ್ಟಕ್ಕೆ ರೂಪ್ವೇ
ಬೆಂಗಳೂರು,ಮಾ.4- ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ, ಐಹೋಳೆ-ಪಟ್ಟದಕಲ್ಲು, ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ, ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು
Read more