ವಿವಿ ಕುಲಪತಿಗಳಿಗೆ ಸಚಿವರ ಎಚ್ಚರಿಕೆ
ಬೆಂಗಳೂರು, ಆ.19- ಸರ್ಕಾರಿ ವಿಶ್ವ ವಿದ್ಯಾಲಯಗಳಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆ (ಯುಯುಸಿಎಂಎಸ್) ಜಾರಿಗೆ ಕ್ರಮ ತೆಗೆದು ಕೊಂಡಿದ್ದು, ಸಬೂಬು ಹೇಳಿಕೊಂಡು ಅದರ ಜಾರಿಗೆ ಹಿಂದೇಟು ಹಾಕುವ ಕುಲಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೆ ಅಂತಹವರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಎಚ್ಚರಿಸಿದ್ದಾರೆ. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ನಿನ್ನೆ ವಿಕಾಸಸೌಧದಲ್ಲಿ ಸಭೆ ನಡೆಸಿದ ಅವರು ಕರ್ತವ್ಯದಲ್ಲಿ ವಿಫಲರಾಗಿರುವ ಕುಲ ಸಚಿವರ ಬಗ್ಗೆ […]