ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಜೈಲು

ಬಾಲಸೋರ್, ಜ.18- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲ 28 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪೋಸ್ಕೋ ನ್ಯಾಯಾಲಯದ ವಿಶೇಷ ನ್ಯಾಯಾೀಧಿಶ ರಂಜನ್ ಕುಮಾರ್ ಸುತಾರ್ ಅವರು ತೀರ್ಪು ನೀಡಿದ್ದು, ಆರೋಪಿ ಸಂತೋಷ್ ಸಿಂಗ್‍ನಿಗೆ 14,000 ರೂಪಾಯಿ ದಂಡದೊಂದಿಗೆ ಶಿಕ್ಷೆ ವಿಧಿಸಿದ್ದಾರೆ. ತಮ್ಮ 14 ವರ್ಷದ ಅಪ್ರಾಪ್ತ ಮಗಳ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಆಕೆ ಆರೋಗ್ಯ ಸಮಸ್ಯೆಗಳಿಂದು ಬಳಲುತ್ತಿದ್ದಾಳೆ […]

ಆಕ್ಷೇಪಾರ್ಹ ವಿಡಿಯೋ ಹಂಚಿಕೆ ಆರೋಪ: ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಚಂಡೀಘಡ ,ಸೆ.18- ಆಕ್ಷೇಪಾರ್ಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಂಜಾಬ್‍ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಭಾರೀ ಪ್ರತಿಭಟನೆ ನಡೆಸಿದ್ದು, ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಚಂಡೀಘಡ ವಿಶ್ವವಿದ್ಯಾಲಯದಲ್ಲಿ ರಾತ್ರಿ ಈ ಘಟನೆ ವರದಿಯಾಗಿದೆ. ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‍ನಲ್ಲಿ ಇತರೆ ವಿದ್ಯಾರ್ಥಿನಿಯರು ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ ಮಾಡಿದ್ದು, ಅದನ್ನು ಹಿಮಾಚಲ ಪ್ರದೇಶದ ಶಿಮ್ಲಾದ ವ್ಯಕ್ತಿಯೊಬ್ಬರಿಗೆ ರವಾನೆ ಮಾಡಿದ್ದರು. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎನ್ನಲಾಗಿದೆ. ಹಾಸ್ಟೆಲ್‍ನ ವಿದ್ಯಾರ್ಥಿನಿಯರು ಇಂಟರ್‍ನೆಟ್ ಬಳಕೆ ಮಾಡುವಾಗ ಆಕ್ಷೇಪಾರ್ಹ […]