ವಿಧಾನ ಪರಿಷತ್ ನಲ್ಲಿ ಹಿರಿಯ ಸಾಹಿತಿ ಚನ್ನವೀರ ಕಣವಿಗೆ ಶ್ರದ್ಧಾಂಜಲಿ

ಬೆಂಗಳೂರು, ಫೆ.16- ಹಿರಿಯ ಸಾಹಿತಿ ಚನ್ನವೀರ ಕಣವಿ ಮತ್ತು ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ ಅವರ ನಿಧನಕ್ಕೆ ವಿಧಾನ ಪರಿಷತ್ ನಲ್ಲಿಂದು ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಬೋಜನ ವಿರಾಮದ ಬಳಿಕ ಸದನ ಸಮಾವೇಶಗೊಂಡಾಗ ಸಭಾಪತಿ ಬಸವರಾಜ ಹೊರಟ್ಟಿ ಅವರು, ಇಬ್ಬರು ಗಣ್ಯರ ಅಗಲುವಿಕೆಯನ್ನು ಸದನದ ಗಮನಕ್ಕೆ ತಂದರು. ಚೌಡಯ್ಯ ಅವರು 1928ರಂದು ಮಂಡ್ಯದಲ್ಲಿ ಜನಿಸಿದ ಚೌಡಯ್ಯ ಅವರು ಬಿಸ್ಸಿ ಪದವೀಧರರಾಗಿದ್ದರು. ರೈತಾಪಿ ಕುಟುಂಬದಿಂದ ಬಂದ ಅವರು ತಾಲ್ಲೂಕು ಬೋರ್ಡ್ ಸದಸ್ಯರಾಗಿ, ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ಜಿಲ್ಲಾ […]