ಕೆಜಿಹಳ್ಳಿ ಗಲಭೆ : PFI ಕಾರ್ಯಕರ್ತರ ವಿರುದ್ಧ 10,196 ಪುಟಗಳ ಚಾರ್ಜ್‍ಶೀಟ್

ಬೆಂಗಳೂರು,ಮಾ.19- ರಾಜಧಾನಿ ಬೆಂಗಳೂರಿನ ಕೆ.ಜಿಹಳ್ಳಿಯಲ್ಲಿ ನಡೆದ ಗಲಭೆ ಸಂಬಂಧ ಪಿಎಫ್‍ಐ ಕಾರ್ಯಕರ್ತರ ವಿರುದ್ಧ ಕೆ.ಜಿ.ಹಳ್ಳಿ ಪೊಲೀಸರು, ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ದ ವಿಶೇಷ ನ್ಯಾಯಾಲಯಕ್ಕೆ 10,196 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಪಿಎಫ್‍ಐ ಅಧ್ಯಕ್ಷ ನಾಸೀರ್ ಪಾಷಾ ಸೇರಿದಂತೆ 15 ಜನರ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. 9 ಕಾರ್ಯಕರ್ತರ ಮೇಲೆ ಯುಎಪಿಎ ಅಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಉಳಿದ ಐವರ ಮೇಲೆ ಐಪಿಸಿ 153ಎ ಅಡಿ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ಪೊಲೀಸರು ಪಿಎಫ್‍ಐ ಕಾರ್ಯಕರ್ತರ ತರಬೇತಿ, ಸಭೆ, ಹಣ ಸಂಗ್ರಹದ […]
ಮುರುಗಾ ಶರಣರ ಪೋಕ್ಸ್ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ..!

ಚಿತ್ರದುರ್ಗ,ನ.7- ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಕ್ಕಳಿಗೆ ಹಣ್ಣಿನಲ್ಲಿ ಮತ್ತುಭರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ನ್ಯಾಯಾಲಯಕ್ಕೆ ತನಿಖಾ ತಂಡ ಸಲ್ಲಿಸಿರುವ 694 ಪುಟಗಳ ಚಾರ್ಜ್‍ಶೀಟ್‍ನಲ್ಲಿ ಮುರುಘಾ ಶರಣರ ವಿರುದ್ಧವೇ 374 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ತನಿಖಾ ತಂಡ ಮುಖ್ಯಾಧಿಕಾರಿ ಡಿವೈಎಸ್ಪಿ ಅನಿಲ್‍ಕುಮಾರ್ ನೇತೃತ್ವದ […]