ಅಕ್ರಮ ಆಸ್ತಿಗಳಿಕೆ : ಎ.ರಾಜಾ ವಿರುದ್ಧ ಸಿಬಿಐ ಚಾರ್ಜ್‍ಶೀಟ್

ನವದೆಹಲಿ . ಅ.11- ಕೇಂದ್ರ ಸಚಿವರಾಗಿದ್ದ ಅವಧಿಯಲ್ಲಿ ಡಿಎಂಕೆ ನಾಯಕ ಎ ರಾಜಾ ಅವರು 5.53 ಕೋಟಿ ರೂಪಾಯಿಗಳಷ್ಟು ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ದೊಷಾರೋಪಣ ಪಟ್ಟಿಯಲ್ಲಿ ರಾಜಾ ಅವರು ತಮ್ಮ ನಿಕಟವರ್ತಿ ಸಿ ಕೃಷ್ಣಮೂರ್ತಿ ಅವರು ಜನವರಿ 2007ರಲ್ಲಿ ಕೋವೈ ಶೆಲ್ಟರ್ಸ್ ಪ್ರಮೋರ್ಟಸ್‍ಎಂಬ ಕಂಪನಿಯನ್ನು ಸ್ಥಾಪಿಸಿದ್ದರು ಅದೇ ವರ್ಷದ ಫೆಬ್ರವರಿಯಲ್ಲಿ 4.56 ಕೋಟಿ ರೂ ಮೊತ್ತವನ್ನು ಗುರುಗ್ರಾಮ್ ಮೂಲದ ರಿಯಲ್ ಎಸ್ಟೇಟ್ […]