9 ತಿಂಗಳ ಹಿಂದೆ ಯುವಕನ ಕೊಲೆ, ಚಾರ್ಮುಡಿ ಘಾಟ್‍ನಲ್ಲಿ ಶವಕ್ಕಾಗಿ ಹುಡುಕಾಟ

ಬೆಳ್ತಂಗಡಿ, ಜ.4- ಒಂಭತ್ತು ತಿಂಗಳ ಹಿಂದೆಯೇ ಶರತ್ ಎಂಬ ಯುವಕನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ಕೊಟ್ಟ ಪ್ರಕರಣದಲ್ಲಿ ಹಲವು ಸಾಕ್ಷ್ಯಧಾರಗಳು ಲಭಿಸಿದ್ದು, ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ. ಬಳಿಕ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ […]