ಛತ್ರಪತಿ ಶಿವಾಜಿ ಕೋಟೆಗೆ ಜನರ ಭೇಟಿಗೆ ಅಡ್ಡಿ ಆರೋಪ

ಮುಂಬೈ, ಫೆ.19- ಛತ್ರಪತಿ ಶಿವಾಜಿ ಮಹಾರಾಜರ ಶಿವನೇರಿ ಕೋಟೆಗೆ ಸಾರ್ವಜನಿಕರು ಭೇಟಿ ನೀಡಲು ಪೊಲೀಸರು ಅಡ್ಡಿ ಪಡಿಸುತ್ತಿದ್ದಾರೆ ಎಂದು ಮರಾಠ ರಾಜಮನೆತನದ ಸದಸ್ಯ ಸಂಭಾಜಿ ರಾಜೇ ಛತ್ರಪತಿ ಆರೋಪಿಸಿದ್ದಾರೆ. ಗಣ್ಯ ವ್ಯಕ್ತಿಗಳ ಭೇಟಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಭೇಟಿಗೆ ಅಡ್ಡಿ ಪಡಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಶಿವಾಜಿ ಮಹಾರಾಜರು 1630 ರಲ್ಲಿ ಶಿವನೇರಿ ಕೋಟೆಯಲ್ಲಿ ಜನಿಸಿದರು. ಇಂದು ಅವರ ಜನ್ಮ ದಿನವಾಗಿದ್ದು, ಇದರ ಅಂಗವಾಗಿ ಸಾವಿರಾರು ಮಂದಿ ಕೋಟೆಗೆ ಭೇಟಿ ನೀಡುತ್ತಿದ್ದಾರೆ. ಆದರೆ ಪೊಲೀಸರು ಅವರನ್ನು ತಡೆದು […]