ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಳೆ ಅಧಿಕಾರ ಸ್ವೀಕಾರ

ಬೆಂಗಳೂರು,ಅ.15- ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಿ.ಬಿ.ವರಳೆ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಅ.11ರಂದು ಪಿ.ಬಿ.ಹೊರಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು, ಕೆಲವು ಮಹತ್ವದ ತೀರ್ಪುಗಳನ್ನು ಗಮನ ಸೆಳೆದಿದ್ದರು. ಮಹಾರಾಷ್ಟ್ರದ ನಿಪಾನಿ ಎಂಬಲ್ಲಿ ಜನಿಸಿದ್ದ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠ […]