ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಡಿಜಿಟಲ್ ವ್ಯಾಪ್ತಿಗೆ ತರವಂತೆ ಮನವಿ

ಬೆಂಗಳೂರು,ಸೆ.26- ಕಾಂಗ್ರೆಸ್ ಪೇ ಸಿಎಂ ಅಭಿಯಾನದ ಮೂಲಕ ಬಿಜೆಪಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿರುವ ಹಿನ್ನೆಲೆ ಪೇ ಸಿಎಂನ್ನು ಪೇ ಟು ಚೀಫ್ ಮಿನಿಸ್ಟರ್ ರೆಲೀಫ್ ಫಂಡ್ ಹೆಸರಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಡಿಜಿಟಲ್ ವ್ಯಾಪ್ತಿಗೆ ತರವಂತೆ ಮಾಜಿ ಉಪಸಭಾಪತಿ ಎಂ.ಕೆ ಪ್ರಾಣೇಶ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ತಮ್ಮ ಪತ್ರದಲ್ಲಿ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಯನ್ನು ಡಿಜಿಟಲ್ ಮಾಡುವ ಮುಖಾಂತರ ಪೇ ಟು ಚೀಫ್ ಮಿನಿಸ್ಟರ್ ರೆಲೀಫ್ ಫಂಡ್(ಸಿಎಂಆರ್ಎಫ್) ಹೆಸರಿನಲ್ಲಿ […]