ತವರಿನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವುದು ಅಸಾಧ್ಯ : ರಮೀಜ್ ರಾಜಾ

ನವದೆಹಲಿ, ಫೆ. 20- ತವರು ಅಂಗಳದಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾರತ ಬಲಿಷ್ಠವಾಗಿದ್ದು, ಆ ತಂಡವನ್ನು ಸೋಲಿಸುವುದು ಅತ್ಯಂತ ಕಠಿಣ ಕೆಲಸ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ರಮೀಜ್ ರಾಜಾ ಅವರು ಶ್ಲಾಘಿಸಿದ್ದಾರೆ. ಐಸಿಸಿ ಆಯೋಜನೆಯ 2ನೇ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಗವಾಗಿ ನಡೆಯುತ್ತಿರುವ ಪ್ರತಿಷ್ಠಿತ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಪಡೆ ಆಸ್ಟ್ರೇಲಿಯಾ ವಿರುದ್ಧ 2-0 ಯಿಂದ ಸರಣಿಯಲ್ಲಿ ಮುನ್ನಡೆ ಪಡೆದಿರುವ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಟೀಮ್ […]