ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ

ನವದೆಹಲಿ, ಜ. 20- ಸೈಬರ್ ಅಪರಾಧ ತಡೆ ಮಾದಕ ವಸ್ತು ಕಳ್ಳಸಾಗಾಣಿಕೆ ತಡೆ ಸೇರಿದಂತೆ ಗಡಿಯಾಚೆಗಿನ ಬೆದರಿಕೆಗಳನ್ನು ಹತ್ತಿಕ್ಕುವ ಕುರಿತು ಎಲ್ಲಾ ರಾಜ್ಯಗಳು ಪೊಲೀಸ್ ಪಡೆಗಳು ಮತ್ತು ಅರೆಸೇನಾ ಪಡೆ ಮುಖ್ಯಸ್ಥರ ಸಭೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ಇಲ್ಲಿ ಆರಂಭಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಲವು ಪ್ರಮುಖರು ಮೂರು ದಿನಗಳ ಸಭೆಯಲ್ಲಿ ಬಾಗಿಯಾಗಿತ್ತಿದ್ದು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ, […]