ಚೀನಾದ ವಿದೇಶಾಂಗ ಸಚಿವ ಶ್ರೀಲಂಕಾ ಭೇಟಿ

ಕೊಲಂಬೊ, ಜನವರಿ 8 (ಪಿಟಿಐ) ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಎರಡು ದಿನಗಳ ಭೇಟಿಗಾಗಿ ಇಂದು ಶ್ರೀಲಂಕಾಕ್ಕೆ ಆಗಮಿಸಿದ್ದಾರೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಾಂಧವ್ಯದ 65 ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿ ದೇಶದ ಉನ್ನತ ನಾಯಕರನ್ನು ಭೇಟಿ ಮಾಡಿದ್ದಾರೆ. ಶ್ರೀಲಂಕ ಅಧ್ಯಕ್ಷ ಗೊಟಬಯ ರಾಜಪಕ್ಸೆ, ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ವಿದೇಶಾಂಗ ಸಚಿವ ಜಿ ಎಲ್ ಪೀರಿಸ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದು ನೆಯಯ ಭಾರತದೊಂದಿಗಿನ ಸಂಘರ್ಷ ನಡುವೆ ಈ ಬೇಟಿ ಏಷ್ಯಾ […]