ಚೀನಾ ಗಡಿಯಲ್ಲಿ ಕಾಣೆಯಾಗಿದ್ದ ಅರಣಾಚಲ ಪ್ರದೇಶದ ಯುವಕ ಪತ್ತೆ

ನವದೆಹಲಿ, ಜ.23- ಅರುಣಾಚಲ ಪ್ರದೇಶದ ತನ್ನ ಗ್ರಾಮದಿಂದ ಕಾಣೆಯಾಗಿದ್ದ ಯುವಕನನ್ನು ಚೀನಾದ ಪಿಪಲ್ ಲಿಬರೇಷನ್ ಆರ್ಮಿ ಪತ್ತೆ ಮಾಡಿದ್ದು, ಆತನನ್ನು ಭಾರತಕ್ಕೆ ಒಪ್ಪಿಸುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಚೀನಾ ಸೇನೆಯ ಅಕಾರಿಗಳು ಭಾರತೀಯ ಸೇನೆಯನ್ನು ಸಂಪರ್ಕಿಸಿದ್ದು, ಅರುಣಾಚಲ ಪ್ರದೇಶದಿಂದ ಕಾಣೆಯಾಗಿದ್ದ ಯುವಕ ಪತ್ತೆಯಾಗಿದ್ದಾನೆ. ಮುಂದಿನ ಕಾನೂನು ಕ್ರಮಗಳನ್ನು ಪಾಲನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ ಎಂದು ರಕ್ಷಣಾ ಪಡೆಗಳ ತೆಝಪುರ್ ಸಾರ್ವಜನಿಕ ಸಂಪರ್ಕ ಅಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ ಭಾನುವಾರ ತಮ್ಮ […]