50 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಳ್ಳಸಾಗಾಣಿಕೆ ಸಿಗರೇಟ್ ಜಪ್ತಿ

ಮೈಸೂರು, ಮಾ.4- ನಗರದ ಗೋದಾಮೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಕಳ್ಳಸಾಗಣಿಕೆ ಯಿಂದ ಸಂಗ್ರಹಿಸಿಡಲಾಗಿದ್ದ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಪ್ರಖ್ಯಾತ ಕಂಪೆನಿಯ ಸಿಗರೇಟ್‍ಗಳನ್ನು ಜಪ್ತಿ ಮಾಡಿದ್ದಾರೆ. ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ನಿನ್ನೆ ದಾಳಿ ಮಾಡಿ ಪರಿಶೀಲಿಸಿದಾಗ ಭಾರಿ ಪ್ರಮಾಣದ ಸಿಗರೇಟ್‍ಪ್ಯಾಕ್‍ಗಳು ದಾಸ್ತಾನು ಮಾಡಿರು ವುದು ಕಂಡು ಬಂದಿತು. ಪೊಲೀಸರ ಪ್ರಾಥಮಿಕ ತನಿಖೆಯಿಂದ ಇದು ಕಳ್ಳ ಸಾಗಣಿಕೆ ಮಾಡಿಕೊಂಡು ಬಂದು ದಾಸ್ತಾನು ಮಾಡಿರುವುದು ಕಂಡು ಬಂದಿದೆ. ಈ ಬಗ್ಗೆ […]

ಸಿಸಿಬಿ ದಾಳಿ : ಲಕ್ಷಾಂತರ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಮೈಸೂರು, ಮಾ.4- ನಗರದ ಹನ್ನೊಂದು ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಲಕ್ಷಾಂತರ ರೂ. ಮೌಲ್ಯದ ಪ್ರಖ್ಯಾತ ಕಂಪೆನಿ ಹೆಸರಿನ ನಕಲಿ ಸಿಗರೇಟ್‍ಗಳನ್ನು ಜಪ್ತಿ ಮಾಡಿದ್ದಾರೆ. ನಗರದ ಮಂಡಿ ಪೊಲೀಸ್ ಠಾಣೆ ಹಾಗೂ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹನ್ನೊಂದು ಅಂಗಡಿಗಳ ಮೇಲೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ನಿನ್ನೆ ದಿಢೀರ್ ದಾಳಿ ಮಾಡಿ ನಕಲಿ ಸಿಗರೇಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ತಮಗೆ ಬಂದ ದೂರವಾಣಿ ಕರೆ ಆಧರಿಸಿ ಸಿಸಿಬಿ ಪೊಲೀಸರು ಏಕಕಾಲದಲ್ಲಿ ಅಂಗಡಿಗಳ ಮೇಲೆದಾಳಿ ಮಾಡಿ […]