ಖೋಟಾನೋಟು ಚಲಾವಣೆ ಮಾಡುತ್ತಿದ್ದ ಕೇರಳ ಯುವಕನ ಬಂಧನ

ಬೆಂಗಳೂರು, ನ.16- ಪೆಟ್ರೋಲ್ ಬಂಕ್‌ಗಳಲ್ಲಿ ಖೋಟಾನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಕೇರಳ ರಾಜ್ಯದ ಆರೋಪಿಯನ್ನು ವಿಲ್ಸನ್ಗಾರ್ಡನ್ ಠಾಣೆ ಪೊಲೀಸರು ಬಂಧಿಸಿ 22.500 ರೂ. ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಅಖಿಲ್ ಜಾರ್ಜ್ ಬಂಧಿತ ಆರೋಪಿ. ಹೆಚ್ಚು ಹಣವನ್ನು ಗಳಿಸುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದು, ವಿಚಾರಣೆಯಿಂದ ಗೊತ್ತಾಗಿದೆ. ಲಾಲ್ಬಾಗ್ ಮುಖ್ಯರಸ್ತೆಯಲ್ಲಿರುವ ಎಸ್.ಎಂ. ಕಣ್ಣಪ್ಪ ಆಟೋ ಮೊಬೈಲ್ಸ್ ಎಂಬ ಪೆಟ್ರೋಲ್ ಬಂಕ್ಗೆ ಆರೋಪಿ ಅಖಿಲ್ ಜಾರ್ಜ್ ನ.01ರಂದು ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿನಲ್ಲಿ ಬಿಳಿ […]