BIG NEWS: ದೇಶದ್ರೋಹಿ PFI ಸಂಘಟನೆ ಬ್ಯಾನ್, ಕೇಂದ್ರ ಸರ್ಕಾರ ಖಡಕ್ ನಿರ್ಧಾರ
ನವದೆಹಲಿ,ಸೆ.28- ದೇಶದಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಮತ್ತು ಅದರ ಎಂಟು ಆಂಗ ಸಂಘಟನೆಗಳನ್ನು 5 ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ಮತ್ತು ಅದರ ಅಂಗಸಂಸ್ಥೆಗಳು ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸಿನ ನೆರವು, ನಿರ್ದೀಷ್ಟ ಸಮುದಾಯದ ವ್ಯಕ್ತಿಗಳನ್ನು ಗುರಿ ಮಾಡಿ ಭೀಕರವಾಗಿ ಹತ್ಯೆ ಮಾಡುವುದು, ದೇಶದ ಸಾಂವಿಧಾನಿಕ ವ್ಯವಸ್ಥೆಯನ್ನು ಕಡೆಗಣಿಸುವುದು, ಸಾರ್ವಜನಿಕ […]