ಲಾಕ್‍ಡೌನ್ ಖಂಡಿಸಿ ಪಂಜು ಹಿಡಿದು ಬೀದಿಗಿಳಿದ ಚೀನಾ ಜನ

ಬೀಜಿಂಗ್, ನ 27- ಹೆಚ್ಚುತ್ತಿರುವ ಕೋವಿಡ್‍ನಿಂದಾಗಿ ಹೇರುತ್ತಿರುವ ಕಠಿಣ ನಿರ್ಬಂಧದ ಕ್ರಮಗಳ ವಿರುದ್ಧ ಜನರು ಹಲವಾರು ನಗರಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪಶ್ಚಿಮ ಕ್ಸಿನ್‍ಜಿಯಾಂಗ್ ಪ್ರದೇಶದಲ್ಲಿ ಕಳೆದ ರಾತ್ರಿ ಬೆಂಕಿಯ ಪಂಜು ಹಿಡಿದು ಪ್ರತಿಭಟನೆಗಳು ನಡೆದಿದ್ದು ಸರ್ಕಾರದ ಕ್ರಮಕ್ಕೆ ಜನ ಕಿಡಿಕಾರಿದ್ದಾರೆ. ಪೊಲೀಸರು ಬಲ ಪ್ರಯೋಗ ಮಾಡಿದ್ದು ಕೆಲವಡೆ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಅನೇಕ ಕಡೆ ಪ್ರತಿಭಟನೆಗಳು ತೀವ್ರಗೊಂಡಿದ್ದುಹತ್ತಿಕ್ಕುವ ಪ್ರಯತ್ನ ನಡೆದಿದೆ. ಪ್ರಮುಖ ನಗರಿ ಶಾಂಘೈನಲ್ಲಿ, ಮಧ್ಯರಾತ್ರಿ ಉರುಂಕಿ ರಸ್ತೆಯಲ್ಲಿ ಮಧ್ಯರಾತ್ರಿಯಲ್ಲಿ ಜಮಾಯಿಸಿದ ಸುಮಾರು 300 […]
ರಾಜಧಾನಿ ಬೆಂಗಳೂರಿನಲ್ಲಿ ಹಿರಿಜೀವಗಳ ಹತ್ಯೆಗೆ ಹೊಣೆ ಯಾರು..?
ನಿವೃತ್ತರ ಸ್ವರ್ಗ ಖ್ಯಾತಿಯ ಸಿಲಿಕಾನ್ ಸಿಟಿಯಲ್ಲಿ ಹಿರಿಯ ಜೀವಗಳಿಗೆ ಬೆಲೆ ಇಲ್ಲದಂತಾಗಿದೆ. ನಿರಂತರವಾಗಿ ವೃದ್ಧ-ವೃದ್ಧೆಯರ ಕೊಲೆ ನಡೆಯುತ್ತಿರುವುದರಿಂದ ಇಲ್ಲಿ ಒಂಟಿ ಜೀವನ ನಡೆಸುವ ಹಿರಿಜೀವಗಳು ಪ್ರಾಣ ಕೈಯಲ್ಲಿಡಿದುಕೊಂಡು ಜೀವನ ದೂಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂಟಿ ಜೀವನ ನಡೆಸುವ ವೃದ್ಧ-ವೃದ್ಧೆಯರನ್ನು ಟಾರ್ಗೆಟ್ ಮಾಡಿಕೊಂಡು ದುಷ್ಕರ್ಮಿಗಳು ಅವರನ್ನು ಭೀಕರವಾಗಿ ಹತ್ಯೆ ಮಾಡಿ ಮೈಮೇಲಿದ್ದ ಆಭರಣ ಹಾಗೂ ಮನೆಯಲ್ಲಿದ್ದ ಹಣ, ಆಭರಣ ದೋಚಿ ಪರಾರಿಯಾಗುತ್ತಿರುವುದು ಮಾಮೂಲಾಗಿದೆ.ನಗರ ಬೆಳೆದಂತೆ ಅಪರಾಧಗಳ ಸಂಖ್ಯೆಯೂ ಹೆಚ್ಚುತ್ತಿದೆ. ಎಷ್ಟೇ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದರೂ ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ […]