‘ಅಮರಶ್ರೀ ಅಪ್ಪು’ ಕೃತಿ ಲೋಕಾರ್ಪಣೆ

ಬೆಂಗಳೂರು, ಫೆ.25- ಅಪ್ಪು ಬಗ್ಗೆ ತಿಳಿಯಬೇಕಾದರೆ ಮೊದಲು ರಾಜ್‍ಕುಮಾರ್ ಬಗ್ಗೆ ತಿಳಿಯಬೇಕು. ಅವರ ಆದರ್ಶವನ್ನು ಅರ್ಥ ಮಾಡಿಕೊಂಡರೆ ಕನ್ನಡ ಚಿತ್ರರಂಗದ ಬಗ್ಗೆ ಅರ್ಥವಾಗುತ್ತದೆ ಎಂದು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ತಿಳಿಸಿದರು. ಕನ್ನಡ ಜನಶಕ್ತಿ ಕೇಂದ್ರ ಹಮ್ಮಿಕೊಂಡಿದ್ದ ಅಮರಶ್ರೀ ಅಪ್ಪು ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಡಾ.ರಾಜ್ ಕುಮಾರ್ ಅವರು ಇಡೀ ಸಮಾಜಕ್ಕೆ ಆದರ್ಶ. ಅವರ ಬಗ್ಗೆ ತಿಳಿಯುವುದು ಸಾಕಷ್ಟಿದೆ. ಪುನೀತ್ ರಾಜಕುಮಾರ್‍ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಅನೇಕರು ಮಾತನಾಡುತ್ತಿದ್ದಾಗ ಶಿವರಾಜ್ ಕುಮಾರ್ ಅವರು ಪದ್ಮ […]