ತಮಿಳುನಾಡಿನಲ್ಲಿ ನಿಲ್ಲದ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ, ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

ಚೆನ್ನೈ, ಜು.27- ತಮಿಳು ನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು ಕಳೆದ ರಾತ್ರಿ ಶಿವಕಾಶಿಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕುಟುಂಬದ ಪ್ರಕಾರ ಆಕೆಗೆ ತೀವ್ರ ಹೊಟ್ಟೆ ನೋವು ಬಾಸುತ್ತಿತ್ತು. ಇದರಿಂದ ಆಕೆ ಸಾಕಷ್ಟು ಕಿನ್ನತೆಗೆ ಒಳಗಾಗಿದ್ದಾಳೆ ಎಂದು ಹೇಳಿದ್ದಾಳೆ. ಆದರೂ ಈಕೆಯ ಸಾವಿನ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ. ಕಳೆದ ಒಂದು ವಾರದಲ್ಲಿ ಈವರೆಗೆ ಸುಮಾರು 4 ವಿದ್ಯಾರ್ಥಿನಿಗಳು ಆತ್ಮಹತ್ಯೆಗೆ ಶರಣಾಗಿದ್ದು ರಾಜ್ಯಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಎಲ್ಲಾ ಪ್ರಕರಣಗಳನ್ನು ಸಿಐಡಿ ತನಿಖೆ […]