“ತರಗತಿಯಲ್ಲಿ ಬಾಲಕ – ಬಾಲಕಿಯರು ಒಟ್ಟಿಗೆ ಇರುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ”

ಕೊಚ್ಚಿ. ಆ.29 – ಶಾಲೆ ತರಗತಿಯಲ್ಲಿ ಹುಡುಗಿಯರು ಮತ್ತು ಹುಡುಗರು ಒಟ್ಟಿಗೆ ಕುಳಿತುಕೊಳ್ಳುವುದು ಭಾರತೀಯ ಸಂಸ್ಕøತಿಗೆ ವಿರುದ್ಧವಾಗಿದೆ ಮತ್ತು ಅರಾಜಕತೆಯನ್ನು ಹುಟ್ಟುಹಾಕುತ್ತದೆ ಎಂದು ಕೇರಳದ ಪ್ರಬಲವಾದ ಹಿಂದೂ ಈಝವ ಸಮುದಾಯದ ನಾಯಕ ವೆಲ್ಲಪ್ಪಲ್ಲಿ ನಟೇಶನ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಲಿಂಗ ತಟಸ್ಥ ನೀತಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಒಂದೇ ಸಮವಸ್ತ್ರ ಮತ್ತು ವಿದ್ಯಾರ್ಥಿಗಳು ಒಟ್ಟಿಗೆ ಕಲಿಸುವ ಸರಿಯಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನಿ ಅವರ ಅತ್ಯಂತ ನಿಕಟವರ್ತಿ ಎಂದು ಪರಿಗಣಿಸಲಾದ […]