ಖಾದಿ ಬಟ್ಟೆ ಖರೀದಿಸಿದ ಸಿಎಂ ಮತ್ತು ಸಚಿವರು

ಬೆಂಗಳೂರು,ಅ.2- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಾದ ಎಂಟಿಬಿ ನಾಗರಾಜು, ಗೋವಿಂದ ಕಾರಜೋಳ ಅವರು ಇಂದು ಬೆಂಗಳೂರಿನ ಗಾಂಧಿ ಭವನದ ಬಳಿ ಇರುವ ಖಾದಿ ಎಂಪೋರಿಯಂನಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಿದರು. ಸಂಕಷ್ಟದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಸಂಘ-ಸಂಸ್ಥೆಗಳಿಗೆ ಆರ್ಥಿಕ ಬಲ ನೀಡಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳನ್ನು ಖರೀದಿಸುವಂತೆ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಶಾಸಕರಿಗೆ ಸಚಿವ ಎಂಟಿಬಿ ನಾಗರಾಜ್ ಪತ್ರ ಬರೆದಿದ್ದರು. ಸಚಿವರು ಸ್ವತಃ […]