ಹೋಲ್‍ಸೆಲ್ ದರದಲ್ಲಿ ಬಟ್ಟೆ ಖರೀದಿಸಿ ಕೋಟ್ಯಾಂತರ ರೂ. ವಂಚನೆ

ಬೆಂಗಳೂರು, ನ.22- ಹೋಲ್‍ಸೆಲ್ ದರದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಬಟ್ಟೆಗಳನ್ನು ಖರೀದಿಸಿ ಪೋಸ್ಟ್‍ಡೇಟೆಡ್ ಚೆಕ್ ನೀಡಿ ವಂಚಿಸುತ್ತಿದ್ದ ಇಬ್ಬರು ಅಂತರ್‍ರಾಜ್ಯ ವಂಚಕರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 30 ಲಕ್ಷ ಮೌಲ್ಯದ ಬಟ್ಟೆಗಳನ್ನು ಜಪ್ತಿ ಮಾಡಿದ್ದಾರೆ. ತಮಿಳುನಾಡು ಮೂಲದ ಪದಮ್ ಸಿಂಗ್ ಮತ್ತು ವಿಮಲ್ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ದೆಹಲಿ, ಪುಣೆ ಸೇರಿದಂತೆ ಆರು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಜಯನಗರದ ಐಕಾನ್ ಫ್ಯಾಷನ್ ಗಾರ್ಮೆಂಟ್ಸ್‍ಗೆ 2021 ಮಾಚ್ 6ರಿಂದ 23ರ ನಡುವೆ […]