ಉಕ್ರೇನ್‍ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕ್ರಮ : ಸಿಎಂ

ಬೆಂಗಳೂರು, ಫೆ.24- ದೂರದ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ತಿಳಿಸಿದರು. ರಾಜ್ಯದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ವಿಮಾನ […]