ಯಡಿಯೂರಪ್ಪನವರು ಆಧುನಿಕ ಭಗೀರಥ : ಸಿಎಂ ಬೊಮ್ಮಾಯಿ ಬಣ್ಣನೆ

ಬೆಂಗಳೂರು, ಮಾ. 05 : ದೂರದ ಜಲಾಶಯಗಳಿಂದ ಕೆರೆಗಳನ್ನು ತುಂಬಿಸಿ ಅಂತರ್ಜಲವನ್ನು ಹೆಚ್ಚಿಸುವ ಮೂಲಕ ರೈತರಿಗೆ ಶಿಕಾರಿಪುರ ದಲ್ಲಿ ಜಲರಕ್ಷಣೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಶಿಕಾರಿಪುರದಲ್ಲಿ ಬರದ ನಾಡಿಗೆ ತುಂಗಭದ್ರೆ ನೀರನ್ನು ಹರಿಸಿದ ಭಗೀರಥ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ‘ ರೈತಾಭಿಮಾನ ಅಭಿನಂದನೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಸಾಮಾಜಿಕ ಹಾಗೂ ಪ್ರಾದೇಶಿಕ ಸಮಾನತೆ […]