ನಿಗದಿತ ಅವಧಿಯಲ್ಲಿಯೇ ಬಜೆಟ್ ಯೋಜನೆಗಳು ಪೂರ್ಣ : ಸಿಎಂ

ಹುಬ್ಬಳ್ಳಿ, ಮಾ.6- ಪ್ರಸಕ್ತ ಬಜೆಟ್ನಲ್ಲಿ ನೀಡಲಾದ ಯೋಜನೆಗಳನ್ನು ನಿಗದಿತ ಅವಧಿಯಲ್ಲಿಯೇ ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ನಗರದ ಗೋಕಲ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿದರು. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರವು ಬದ್ಧವಾಗಿದೆ ಎಂದು ಅವರು ನುಡಿದರು. ಧಾರವಾಡ-ಬೆಳಗಾವಿ ರೈಲ್ವೆ ಕಾಮಗಾರಿಯನ್ನು ಆದಷ್ಟು ಬೇಗನೆ ಆರಂಭಿಸಲಾಗುತ್ತದೆ, ಜಯದೇವ ಹೃದ್ರೋಗ ಸಂಸ್ಥೆಯನ್ನು ಹುಬ್ಬಳ್ಳಿಗೆ ತಂದಿದ್ದೇವೆ. ಇದು ಈ ಭಾಗದ ಜನರಿಗೆ ಉತ್ತಮ ಸೌಲಭ್ಯ […]