ಬಜೆಟ್‍ನಲ್ಲಿ ಬೆಂಗಳೂರಿಗೆ ಬಂಪರ್ ಗಿಫ್ಟ್ ಸಾಧ್ಯತೆ..?

ಬೆಂಗಳೂರು,ಫೆ.26- ರಾಜ್ಯ ವಿಧಾನಸಭೆ ಚುನಾವಣೆಗೆ 14 ತಿಂಗಳುಗಳು ಉಳಿದಿರುವ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದ ಮಧ್ಯೆ ಜನಸ್ನೇಹಿ ಬಜೆಟ್ ಮಂಡಿಸುವ ಅನಿವಾರ್ಯತೆಯಿದ್ದು, ಬಿಬಿಎಂಪಿ ಚುನಾವಣೆಯೂ ಹೊಸ್ತಿಲಲ್ಲಿರುವುದರಿಂದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಆಯವ್ಯಯದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಕೊಡುಗೆ ನೀಡುವ ಲೆಕ್ಕಾಚಾರದಲ್ಲಿದ್ದಾರೆ. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆ 2022-23ರ ಬಜೆಟ್ ಆಡಳಿತಾರೂಢ ಬಿಜೆಪಿಗೆ ನಿರ್ಣಾಯಕವಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಚುನಾವಣಾ ಕೇಂದ್ರೀಕೃತ ಆಯವ್ಯಯವಾಗುವುದರಲ್ಲಿ ಅನುಮಾನವೇ ಇಲ್ಲ. ಆದ್ದರಿಂದ ಈ ಬಾರಿ ಜನಸ್ನೇಹಿ, ಜನರಿಗೆ […]