ನವ ವರ್ಷ ಸುಖ – ಸಂತಸಗಳನ್ನು ಹೊತ್ತು ತರಲಿ: ಸಿಎಂ ಬೊಮ್ಮಾಯಿ ಶುಭಾಶಯ

ಬೆಂಗಳೂರು,ಜ.1- ಇಂದು ನಾಡಿನಾದ್ಯಂತ 2022ರ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ವರ್ಷದ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ನಾಡಿನ ಸಮಸ್ತ ಜನತೆಗೆ 2022ರ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯಗಳು. ನವ ವರ್ಷ ಎಲ್ಲರಿಗೂ ಸುಖ – ಸಂತಸಗಳನ್ನು ಹೊತ್ತು ತರಲಿ. ಜನರ ಆರೋಗ್ಯದ ದೃಷ್ಟಿಯಿಂದ ಬಹಿರಂಗ ಸಂಭ್ರಮಾಚರಣೆಗಳಿಂದ ದೂರವಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ನಾವೆಲ್ಲರೂ ಕೂಡಿ ಎದುರಿಸೋಣ. ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ […]