ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಮೀಟಿಂಗ್, ಸಂಪುಟ ವಿಸ್ತರಣೆಯೋ – ಪುನಾರಚನೆಯೋ..?

ಬೆಂಗಳೂರು,ಫೆ.7- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ರಾಜ್ಯದ ಸಂಸದರು, ಕಾನೂನು ತಜ್ಞರು ಜೊತೆಗೆ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ಪುನಾರಚನೆ/ವಿಸ್ತರಣೆ, ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ ಕುರಿತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಉನ್ನತ ನಾಯಕರ ಭೇಟಿಗೆ ಅವಕಾಶ ಕೇಳಲಾಗಿದ್ದು, ಈ ವೇಳೆ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಾಗುತ್ತದೆ. ಇತ್ತ ರಾಜ್ಯದಲ್ಲಿ ಸಚಿವಾಕಾಂಕ್ಷಿ ಶಾಸಕರ ಲಾಬಿ ಮುಂದುವರಿದಿದೆ. ಮಾಜಿ ಸಚಿವ ರಮೇಶ್ರಜಾಕಿಹೊಳಿಗೆ ಸಚಿವ ಸ್ಥಾನದ ಬಗ್ಗೆ ಕೇಂದ್ರ ನಾಯಕರು ನಿರ್ಣಯ ಮಾಡುತ್ತಾರೆ. […]