ಬಜೆಟ್‌ಗೆ ಫೈನಲ್ ಟಚ್ ಕೊಟ್ಟ ಸಿಎಂ

ಬೆಂಗಳೂರು, ಮಾ.3-ತಮ್ಮ ಚೊಚ್ಚಲ ರಾಜ್ಯ ಬಜೆಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮ ಸ್ವರೂಪ ನೀಡಿದರು.ನಾಳೆ ಮಧ್ಯಾಹ್ನ 12.30 ಗಂಟೆಗೆ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿರುವ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಹಿರಿಯ ಅಧಿಕಾರಿಗಳೊಂದಿ ಸಭೆ ನಡೆಸಿ 2022-23 ನೇ ಸಾಲಿನ ಆಯವ್ಯಯ ಅಂತಿಮಗೊಳಿಸಿದರು. ಸಭೆಯಲ್ಲಿ ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐಎಸ್ಎನ್ ಪ್ರಸಾದ್, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್, ಜಾಫರ್, ಸಿಎಂ ಜಂಟಿ ಕಾರ್ಯದರ್ಶಿ ಜಿ. […]