ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ಸಿಎಂ ಸೂಚನೆ

ಬೆಂಗಳೂರು,ಜ.9- ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ. ನಾವು ಕಾಂಗ್ರೆಸ್‍ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ರೇಸ್‍ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಬೊಮ್ಮಾಯಿ ಅವರೊಂದಿಗೆ ಸಚಿವರಾದ […]