ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಬೊಮ್ಮಾಯಿಗೆ ಅನಾಮಧೇಯರ ಕಾಟ..
ಬೆಂಗಳೂರು, ಫೆ.6- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಕಾಮೆಂಟ್ ಮಾಡುವ ಅನಾಮಧೇಯರ ಹಾವಳಿ ಹೆಚ್ಚಾಗಿದ್ದು, ಮುಜುಗರ ಉಂಟು ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಫೆಸ್‍ಬುಕ್‍ನಲ್ಲಿ ಖಾತೆ ಹೊಂದಿದ್ದಾರೆ. ಅದಕ್ಕೆ ಫೆಸ್‍ಬುಕ್‍ನಿಂದ ನೀಲಿ ಟಿಕ್‍ನ ಅಧಿಕೃತ ಮಾನ್ಯತೆಯೂ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ್ ಭಾರತ್ ಕುರಿತು ದೇಶದ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳನ್ನು ಉದ್ದೇಶಿಸಿ ಮೂರು ದಿನಗಳ ಹಿಂದೆ ಭಾಷಣ […]