ಕಾಂಗ್ರೆಸ್‍ನೊಂದಿಗಿನ ಸಂಬಂಧ ಮುಗಿದ ಅಧ್ಯಾಯ : ಸಿ.ಎಂ.ಇಬ್ರಾಹಿಂ

ಬೆಂಗಳೂರು, ಜ.27- ಕಾಂಗ್ರೆಸ್ ಪಕ್ಷ ಹಾಗೂ ತಮ್ಮ ನಡುವಿನ ಸಂಬಂಧ ಮುಗಿದ ಅಧ್ಯಾಯ ಎಂದಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಉತ್ತರ ಪ್ರದೇಶದ ಚುನಾವಣೆ ಬಳಿಕ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ಸಂಭವಿಸಲಿವೆ ಎಂದಿದ್ದಾರೆ. ನಗರದಲ್ಲಿಂದು ತಮ್ಮ ಮನೆಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್‍ಗೆ ತಮ್ಮಗೆ ಅವಕಾಶ ನೀಡದೆ ಬಿ.ಕೆ.ಹರಿಪ್ರಸಾದ್ ಅವರಿಗೆ ಸ್ಥಾನ ನೀಡಿರುವುದನ್ನು ನೋಡಿ ಮನಸ್ಸಿಗೆ ತುಂಬಾ ಸಂತೋಷವಾಗಿದೆ. ಬಿ.ಕೆ.ಹರಿಪ್ರಸಾದ್- ಡಿ.ಕೆ.ಶಿವಕುಮಾರ್ ಇಬ್ಬರ ವಿಚಾರಧಾರೆಗಳು ಒಂದೆ ಆಗಿರುವುದರಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ […]