ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ ಸ್ಟಾಲಿನ್

ಚೆನ್ನೈ,ಮಾ.11- ಪ್ರಮುಖ ಮಸೂದೆಗಳಿತೆ ಸಹಿ ಹಾಕಲು ಸತಾಯಿಸುತ್ತಿರುವ ತಮಿಳುನಾಡು ರಾಜ್ಯಪಾಲ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ನೀಟ್ ವಿನಾಯ್ತಿ ನೀಡುವುದು ಹಾಗೂ ಆನ್‍ಲೈನ್ ರಮ್ಮಿ ನಿಷೇಧ ಸೇರಿದಂತೆ ಪ್ರಮುಖ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲ ಆರ್.ಎನ್.ರವಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಅವರು ಕಿಡಿ ಕಾರಿದ್ದಾರೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲï) 75 ನೇ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿಎಂಕೆ ಅಧ್ಯಕ್ಷರು ತಮ್ಮ ದಿವಂಗತ ತಂದೆ ಮತ್ತು […]