ನವೀನ್ ಕುಟುಂಬಕ್ಕೆ ಸಿಎಂ ಸಾಂತ್ವನ : 25 ಲಕ್ಷ ರೂ.ಗಳ ಪರಿಹಾರದ ಚೆಕ್ ಹಸ್ತಾಂತರ

ಹಾವೇರಿ, ಮಾರ್ಚ್ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್ ನಲ್ಲಿ ಮೃತಪಟ್ಟಿರುವ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೆರೆಯ ನವೀನ್ ಗ್ಯಾನಗೌಡರ್ ಅವರ ಕುಟುಂಬದವರಿಗೆ 25 ಲಕ್ಷ ರೂಪಾಯಿ ಆರ್ಥಿಕ‌ ನೆರವಿನ ಚೆಕ್ ನ್ನು ಹಸ್ತಾಂತರಿಸಿದರು. ಅವರ ಮತ್ತೊಬ್ಬ ಮಗನಿಗೆ ಕೆಲಸದ ಅವಕಾಶವನ್ನು ಮಾಡಿಕೊಡಲಾಗುವುದು ಎಂದರು. ಅದರ ಜತೆ ಅವರ ಕುಟುಂಬದ ಪಾರ್ಥಿವ ಶರೀರ ತಾಯ್ನಾಡಿಗೆ ತರುವುದು ಹಾಗೂ ಸಿಲುಕಿರುವ ವಿದ್ಯಾರ್ಥಿಗಳನ್ನು ವಾಪಸ್ಸು ಕರೆತರುವುದು ನಮ್ಮ ಪ್ರಥಮ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು […]